ಮಹಾಪೂಜೆ ಮುಗಿಯುತ್ತಿದ್ದಂತೆಯೇ ಭಕ್ತರಿಗೆ ನಿಜರೂಪ ದರ್ಶನ ನೀಡಿದ ಹೊಳೆ ಆಂಜನೇಯ
>> YOUR LINK HERE: ___ http://youtube.com/watch?v=W8-OcD9h5nI
ಮಂಡ್ಯ ಜಿಲ್ಲೆ ಮದ್ದೂರು ಪಟ್ಟಣದಲ್ಲಿರುವ ಐತಿಹಾಸಿಕ ಶ್ರೀಹೊಳೆ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಮಂಗಳವಾರ ರಾತ್ರಿ (ನ 13) ಅಚ್ಚರಿಯೊಂದು ನಡೆದಿದೆ. ಶಿಂಷಾ ನದಿ ದಡದಲ್ಲಿರುವ ಶ್ರೀಪಾದರಾಜರು ಮತ್ತು ಶ್ರೀವ್ಯಾಸರಾಜರು ಪ್ರತಿಷ್ಟಾಪಿಸಿರುವ ಈ ಆಂಜನೇಯಸ್ವಾಮಿ ದೇವಾಲಯಕ್ಕೆ, ಉಡುಪಿ ಅಷ್ಟಮಠಗಳಲ್ಲೊಂದಾದ ಸೋದೆ ಮಠದ ವಿಶ್ವವಲ್ಲಭ ಶ್ರೀಗಳು ಧಾರ್ಮಿಕ ಸಂಚಾರ ಪರ್ಯಟನೆಯ ಭಾಗವಾಗಿ ದೇವಾಲಯಕ್ಕೆ ಆಗಮಿಸಿದ್ದರು. • Oneindia kannada • Subscribe for More Videos.. • ▬▬▬▬▬▬▬▬▬▬▬▬▬▬▬▬▬▬▬▬▬▬ • ▬▬▬▬▬ Share, Support, Subscribe▬▬▬▬▬▬▬▬▬ • ♥ subscribe : https://goo.gl/DyAyNO • ♥ Facebook : / oneindiakannada • ♥ YouTube : https://goo.gl/DyAyNO • ♥ twitter: / oneindiakannada • ♥ GPlus: https://plus.google.com/+OneindiaKannada • ♥ For Viral Videos: http://kannada.oneindia.com/videos/vi... • ▬▬▬▬▬▬▬▬▬▬▬▬▬▬▬▬▬▬▬▬▬▬▬▬▬▬
#############################
